ಅನ್ಯ ಉದ್ದೇಶಕ್ಕೆ ನೀರು ಬಳಕೆಗೆ ನಿಷೇಧ

ಮಡಿಕೇರಿ, ಮಾ. 24: ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಉಲ್ಭಣಿಸಿರುವದರಿಂದ ಮತ್ತು ಕೊಡಗು ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿವಾರಿಸುವ ದೃಷ್ಟಿಯಿಂದ