ಎಎಸ್‍ಐ ಮೇಲಿನ ಹಲ್ಲೆ ಪ್ರಕರಣಕ್ಕೆ ತಿರುವು

ಮಡಿಕೇರಿ, ಮಾ. 31: ಸಿದ್ದಾಪುರ ಠಾಣೆಯ ಎಎಸ್‍ಐ ಕೆ.ಜೆ. ವಸಂತ್‍ಕುಮಾರ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ. ಮಕ್ಕಂದೂರುವಿನ ಹೆಮ್ಮೆತ್ತಾಳು ನಿವಾಸಿ,