ಚುನಾವಣೆ ಸಿದ್ಧತೆ ಬಗ್ಗೆ ಮಾಹಿತಿ ಪಡೆದ ಚುನಾವಣಾ ವೀಕ್ಷಕರುಮಡಿಕೇರಿ, ಮಾ. 29: ಕೊಡಗು-ಮೈಸೂರು ಲೋಕಸಭಾ ಚುನಾವಣಾ ಸಾಮಾನ್ಯ ವೀಕ್ಷಕರಾದ ಕುಲದೀಪ್ ನಾರಾಯಣ ಮತ್ತು ಪೊಲೀಸ್ ವೀಕ್ಷಕರಾದ ಡಾ.ವಿಕಾಸ್ ಪಾಠಕ್ ಅವರು ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ
ಮರ ಉರುಳಿ ಸಂಚಾರ ಅಸ್ತವ್ಯಸ್ತಗೋಣಿಕೊಪ್ಪಲು, ಮಾ. 29: ಮಾಕುಟ್ಟ ಸಮೀಪ ಮುಖ್ಯರಸ್ತೆಗೆ ಇಂದು ಅಪರಾಹ್ನ ಭಾರೀ ಗಾತ್ರದ ಮರವೊಂದು ಬಿದ್ದ ಪರಿಣಾಮ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು. ಮಾಕುಟ್ಟ ಪೊಲೀಸ್ ಚೆಕ್ ಪೋಸ್ಟ್ ನಿಂದ
ಜಿಲ್ಲಾ ಕೇಂದ್ರ ಬ್ಯಾಂಕ್‍ನ 13 ಸ್ಥಾನಕ್ಕೆ 22 ಮಂದಿ ಸ್ಪರ್ಧೆಮಡಿಕೇರಿ, ಮಾ. 29: ಏಪ್ರಿಲ್ 4ರಂದು ನಡೆಯಲಿರುವ ಚುನಾವಣೆಯಲ್ಲಿ ಕೊಡಗಿನ ಪ್ರತಿಷ್ಠಿತ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ 13 ಸ್ಥಾನಗಳಿಗೆ 22 ಮಂದಿ ಸ್ಪರ್ಧಾ
ಚುನಾವಣಾ ವೀಕ್ಷಕರಿಂದ ಪರಿಶೀಲನೆಕುಶಾಲನಗರ, ಮಾ 29: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ವೀಕ್ಷಣಾ ಅಧಿಕಾರಿಗಳು ಕೊಪ್ಪ ಬಳಿಯ ಚುನಾವಣಾ ತಪಾಸಣಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕ್ಷೇತ್ರದ ವೀಕ್ಷಕರಾದ ಕುಲದೀಪ್
ಭಗವತಿ ದೇವರ ವಾರ್ಷಿಕೋತ್ಸವನಾಪೋಕ್ಲು, ಮಾ.29: ಸಮೀಪದ ಬಲ್ಲಮಾವಟಿ ಗ್ರಾಮದ ಭಗವತಿ ದೇವರ ವಾರ್ಷಿಕ ಉತ್ಸವವು ವಿಜೃಂಭಣೆಯಿಂದ ಜರುಗಿತು.ಬುಧವಾರ ರಾತ್ರಿ ದೇವರ ಅವಭೃತ ಸ್ನಾನದ ಬಳಿಕ ದೇವರ ನೃತ್ಯಬಲಿ ಜರುಗಿತು. ಗ್ರಾಮದ