ವಿಶ್ವ ಜಲ ದಿನಾಚರಣೆ ಮಡಿಕೇರಿ, ಮಾ. 28 : ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಚೇರಿ, ಕರ್ನಾಟಕ ರಾಜ್ಯ ವಿಜಾÐನ
ಕ್ಷಯ ರೋಗ ದಿನಾಚರಣೆಸಿದ್ದಾಪುರ, ಮಾ. 28: ಸಮೀಪದ ಮಾಲ್ದಾರೆಯ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಕ್ಷಯರೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ವೈದ್ಯಾಧಿಕಾರಿ ಡಾ. ರೂಪ ಉದ್ಘಾಟಿಸಿ ಕ್ಷಯ ರೋಗ
ಸಂಚಾರಿ ನಿಯಮ ಉಲ್ಲಂಘನೆ : ಸುಮಾರು 6 ಲಕ್ಷಕ್ಕೂ ಅಧಿಕ ದಂಡ ವಸೂಲಿಕೂಡಿಗೆ, ಮಾ. 28: ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಕುಶಾಲನಗರ ಸಂಚಾರಿ ಪೆÇಲೀಸರು ಕಳೆದ ಮೂರು ತಿಂಗಳುಗಳಿಂದ ಸುಮಾರು 6 ಲಕ್ಷಕ್ಕೂ ಅಧಿಕ ದಂಡ ವಿಧಿಸಿದ್ದಾರೆ. ಪಾನಮತ್ತರಾಗಿ ವಾಹನ ಚಲಾಯಿಸಿರುದ
ವಿದ್ಯುತ್ ವ್ಯತ್ಯಯಮಡಿಕೇರಿ, ಮಾ. 28 : ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯ ನಿರ್ವಹಿಸಬೇಕಿರುವದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ತಾ. 29
ಅಕ್ರಮ ಸ್ಫೋಟಕ ವಸ್ತುಗಳ ವಶ: ಐವರ ಬಂಧನಕುಶಾಲನಗರ, ಮಾ 28: ಕುಶಾಲನಗರ ವ್ಯಾಪ್ತಿಯಲ್ಲಿ ಅಪಾಯಕಾರಿ ಸ್ಪೋಟಕ ವಸ್ತುಗಳನ್ನು ಅಕ್ರಮವಾಗಿ ದಾಸ್ತಾನು ಇರಿಸಿದ್ದ ಪ್ರಕರಣವೊಂದನ್ನು ಕುಶಾಲನಗರ ಪೊಲೀಸರು ಪತ್ತೆ ಹಚ್ಚಿ ಐವರನ್ನು ಬಂಧಿಸಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್