ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಮಾರಿ

ಗೋಣಿಕೊಪ್ಪಲು. ಮೇ 10: ಚುನಾವಣೆಗೆ ಇನ್ನು 2 ದಿನ ಬಾಕಿ ಇರುವಾಗಲೇ ಗೋಣಿಕೊಪ್ಪಲುವಿನಲ್ಲಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಇದು ವಿಕೋಪಕ್ಕೆ ತಿರುಗಿದೆ.