ಬೈಕ್ ತಡೆದು ಹಲ್ಲೆ: ನಾಲ್ವರ ವಿರುದ್ಧ ದೂರು

ಸೋಮವಾರಪೇಟೆ, ಮಾ. 25: ಹಳೆ ವೈಷಮ್ಯಕ್ಕೆ ಸಂಬಂಧಿಸಿದಂತೆ ಬೈಕ್‍ನಲ್ಲಿ ತೆರಳುತ್ತಿದ್ದ ಈರ್ವರು ಯುವಕನ್ನು ತಡೆದು ಹಲ್ಲೆ ನಡೆಸಿರುವ ಘಟನೆ ಪಟ್ಟಣದ ಜೇಸೀ ವೇದಿಕೆ ಮುಂಭಾಗ ನಡೆದಿದ್ದು, ಪೊಲೀಸ್