ತಾ. 21 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಜಿಲ್ಲೆಯಲ್ಲಿ 27 ಕೇಂದ್ರಗಳು

ಮಡಿಕೇರಿ, ಮಾ: 17: ವಿದ್ಯಾರ್ಥಿ ಜೀವನದಲ್ಲಿನ ಪ್ರಮುಖ ಘಟ್ಟವಾದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಈ ಬಾರಿ ತಾ. 21 ರಿಂದ ಆರಂಭಗೊಳ್ಳಲಿದ್ದು, ಏಪ್ರಿಲ್ 4ರ ತನಕ ನಡೆಯಲಿದೆ. ವ್ಯವಸ್ಥಿತವಾದ