ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ಸೋಮವಾರಪೇಟೆ, ಮಾ. 15: ಮೀನುಗಾರಿಕಾ ಇಲಾಖೆಯ ಮತ್ಸ್ಯವಾಹಿನಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಲಾಯಿತು. ಸಮೀಪದ ಕಲ್ಕಂದೂರು ಗ್ರಾಮದಲ್ಲಿರುವ ಮೀನುಗಾರಿಕಾ ಇಲಾಖಾ ಕಚೇರಿಯಲ್ಲಿ ಆಯೋಜಿಸ ಲಾಗಿದ್ದ