ಸಂತ್ರಸ್ತ ವಿದ್ಯಾರ್ಥಿಗಳ ನೆರವಿಗೆ ಬಂದ ಎಂಎಸ್‍ಐಎಲ್

ಮಡಿಕೇರಿ, ಸೆ. 4: ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್, ಮೈಸೂರು ವಿಭಾಗದ ವತಿಯಿಂದ ಕೊಡಗು ಮಳೆಹಾನಿ ಸಂತ್ರಸ್ತ ಕುಟುಂಬಗಳ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ನೀಡಲಾಯಿತು. ಸುಮಾರು