ವಿಧಾನಸಭಾ ಚುನಾವಣೆ; ಅಗತ್ಯ ಸಿದ್ಧತೆಗೆ ಸೂಚನೆ

ಮಡಿಕೇರಿ, ಮಾ. 10: ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಜಿಲ್ಲಾಡಳಿತ ಇದುವರೆಗೆ ಕೈಗೊಂಡಿರುವ ಸಿದ್ಧತೆ ಬಗ್ಗೆ ಜಿಲ್ಲಾಧಿಕಾರಿ ಅವರಿಂದ ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸದ ಅವರು ಮಾಹಿತಿ