ಕುಶಾಲನಗರದಲ್ಲಿ ಕಾಡಲಿದೆ ನೀರಿನ ಕೊರತೆ

ಕುಶಾಲನಗರ, ಮಾ. 7: ಕಾವೇರಿ ನದಿಯಲ್ಲಿ ನೀರಿನ ಹರಿವು ಬಹುತೇಕ ಕ್ಷೀಣಗೊಂಡಿದ್ದು ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತ ವ್ಯಾಪ್ತಿಯ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜಿನಲ್ಲಿ ಏರುಪೇರಾಗು ವದರೊಂದಿಗೆ