ಶರಣ ಸಾಹಿತ್ಯ ಪರಿಷತ್ತಿಗೆ ಆಯ್ಕೆ

ಪೊನ್ನಂಪೇಟೆ, ಜು. 6: ವೀರಾಜಪೇಟೆ ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮಾಯಮುಡಿಯ ಎಸ್.ಎಸ್. ಸುರೇಶ್ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಅರಮೇರಿಯ ಕಳಂಚೇರಿ ಮಠದಲ್ಲಿ ಇತ್ತೀಚೆಗೆ ನಡೆದ

ಸಹಕಾರ ಸಂಘದ ಅಧ್ಯಕ್ಷ ರಾಜೀನಾಮೆ

ಕುಶಾಲನಗರ, ಜು. 6: ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಹೆಚ್.ಬಿ.ಚಂದ್ರಪ್ಪ ರಾಜೀನಾಮೆ ನೀಡಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು,

ಕಾಕೋಟುಪರಂಬುವಿನಲ್ಲಿ ಕಾಲೇಜು ಮಟ್ಟದ ಕೆಸರುಗದ್ದೆ ಕ್ರೀಡೆ

ಮಡಿಕೇರಿ, ಜು. 6: ವೀರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ವಿಭಾಗದಿಂದ ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಕಂಬೀರಂಡ ರಾಖಿ ಪೂವಣ್ಣ ನೇತೃತ್ವದಲ್ಲಿ ಇತ್ತೀಚೆಗೆ ಕಾಕೋಟುಪರಂಬುವಿನ

ಸರಕಾರಿ ನೌಕರರಿಗೆ ಮಾಹಿತಿ ಸಭೆ

ಸಿದ್ದಾಪುರ, ಜು. 6: ಸಿದ್ದಾಪುರ ಠಾಣಾ ವ್ಯಾಪ್ತಿಗೆ ಒಳಪಡುವ ಸರಕಾರಿ ನೌಕರರಿಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಮಾಹಿತಿ ಸಭೆ ಏರ್ಪಡಿಸಲಾಗಿತ್ತು. ಸಭೆಯಲ್ಲಿ ಮಾತನಾಡಿದ ಸಿದ್ದಾಪುರ ಠಾಣಾಧಿಕಾರಿ ಜಿ.ಕೆ.