ರಸ್ತೆ ಸರಿಪಡಿಸದಿದ್ದರೆ ಪ್ರತಿಭಟನೆ ಸುಳಿವು

ನಾಪೋಕ್ಲು, ಮಾ. 5: ಸಮೀಪದ ಪಾಲೂರು-ಕ್ಯಾಮಾಟ್ ಬಕ್ಕ ಸಂಪರ್ಕ ರಸ್ತೆಯು ಸಂಪೂರ್ಣ ಹಾಳಾಗಿದ್ದು ರಸ್ತೆ ದುರಸ್ತಿಯನ್ನು ಕೈಗೊಳ್ಳದಿದ್ದರೆ ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ. ಕೇಮಾಟ್ -