ಕೂಡುಮಂಗಳೂರು ಮಹಿಳಾ ಗ್ರಾಮಸಭೆ

ಕೂಡಿಗೆ, ಡಿ. 6: ಇಲ್ಲಿಗೆ ಸಮೀಪದ ಕೂಡುಮಂಗಳೂರು ಗ್ರಾ.ಪಂ. ವ್ಯಾಪ್ತಿಯ ಮಹಿಳಾ ಗ್ರಾಮ ಸಭೆ ಗ್ರಾ.ಪಂ. ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮಿ ವಹಿಸಿದ್ದರು. ಸಭೆಯಲ್ಲಿ