ಅರಣ್ಯದಲ್ಲಿ ಕಾಡ್ಗಿಚ್ಚು : ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆ

ಸೋಮವಾರಪೇಟೆ,ಮಾ.5: ಅರಣ್ಯಗಳಲ್ಲಿ ಇತ್ತೀಚೆಗೆ ಉಂಟಾಗುತ್ತಿರುವ ಕಾಡ್ಗಿಚ್ಚಿನಿಂದ ವನ್ಯಜೀವಿಗಳು ಜೀವ ಉಳಿಸಿಕೊಳ್ಳಲು ಜನವಸತಿ ಪ್ರದೇಶಗಳಿಗೆ ನುಗ್ಗುತ್ತಿವೆ. ಕಾಡಾನೆಗಳಂತೂ ಆಹಾರಕ್ಕಾಗಿ ಕಾಫಿ, ಬಾಳೆ ತೋಟಗಳಿಗೆ ಲಗ್ಗೆಯಿಟ್ಟು ಕೃಷಿ ಫಸಲನ್ನು ನಷ್ಟಗೊಳಿಸುತ್ತಿವೆ. ನಿಡ್ತ