ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಲು ಕರೆ

*ಗೋಣಿಕೊಪ್ಪಲು, ಫೆ. 20: ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ ಎಂದು ತಾಲೂಕು ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆ ಅಧಿಕಾರಿ ಚಂದ್ರಶೇಖರ್ ತಿಳಿಸಿದರು. ತಿತಿಮತಿ-ಮರೂರು ಆಶ್ರಮ ಶಾಲೆಯಲ್ಲಿ ಹಿಂದುಳಿದ ವರ್ಗ