ಶ್ರದ್ಧಾಂಜಲಿ ಕಾರ್ಯಕ್ರಮ

ಶ್ರೀಮಂಗಲ: ಟಿ. ಶೆಟ್ಟಿಗೇರಿ ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ ಪಟ್ಟಣ ಜಂಕ್ಷನ್ನಲ್ಲಿ ತಾ. 25 ರಂದು ಪೂರ್ವಾಹ್ನ 11 ಗಂಟೆಗೆ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಇತ್ತೀಚೆಗೆ