ಭಾವಗೀತೆ ಸುಗಮ ಸಂಗೀತ ಕಾರ್ಯಕ್ರಮ ಸೋಮವಾರಪೇಟೆ, ನ. 29: ತಾಲೂಕಿನ ಮಾದಾಪುರ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜು ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಸುಗಮ ಸಂಗೀತ ಮತ್ತು
ಕುಶಾಲನಗರ ಸಂಚಾರ ಅವ್ಯವಸ್ಥೆ ಆರೋಪಕುಶಾಲನಗರ, ನ. 29: ಪಟ್ಟಣದಲ್ಲಿ ಸಮರ್ಪಕ ಸಂಚಾರಿ ವ್ಯವಸ್ಥೆ ಕೈಗೊಳ್ಳಲು ಸ್ಥಳೀಯ ಆಡಳಿತ ಹಲವು ಕ್ರಮಗಳನ್ನು ಕೈಗೊಂಡರೂ ಯೋಜನೆಗಳು ನೆನೆಗುದಿಗೆ ಬೀಳುವದರೊಂದಿಗೆ ನಾಗರಿಕರು ಪರದಾಡುವಂತಹ ಸ್ಥಿತಿ ಗೋಚರವಾಗಿದೆ. ಕುಶಾಲನಗರದಲ್ಲಿ
ಪರ್ವತಾರೋಹಣ: ವಿದ್ಯಾರ್ಥಿಗೆ ಸನ್ಮಾನಗೋಣಿಕೊಪ್ಪ ವರದಿ, ನ. 29: ಉತ್ತರಾಖಂಡ ರಾಜ್ಯದ ನೆಹರು ಇನ್‍ಸ್ಟಿಟ್ಯೂಟ್ ಆಫ್ ಮೌಂಟೆನೇರಿಂಗ್ ಸಂಸ್ಥೆ ಆಯೋಜಿಸಿದ್ದ 40 ದಿನಗಳ ಪರ್ವತಾರೋಹಣ ತರಬೇತಿಗೆ ಭಾಗವಹಿಸಿದ್ದ ಗೋಣಿಕೊಪ್ಪ ಕಾವೇರಿ ಪದವಿಪೂರ್ವ
ಅಂತರ್ ಜಿಲ್ಲಾ ಅಥ್ಲೆಟಿಕ್ಸ್ಗೆ ಆಯ್ಕೆಮಡಿಕೇರಿ, ನ. 29: 16ನೇ ರಾಷ್ಟ್ರೀಯ ಅಂತರ್ ಜಿಲ್ಲಾ ಜೂನಿಯರ್ ಅಥ್ಲೆಟಿಕ್ಸ್ ವಿಭಾಗದ ಸ್ಪರ್ಧೆಗೆ ಕ್ರೀಡಾಪಟುಗಳ ಆಯ್ಕೆಯು ಕೊಡಗು ಜಿಲ್ಲೆಯ ಅಥ್ಲೆಟಿಕ್ಸ್ ಅಸೋಸಿಯೇಷನ್‍ನಿಂದ ಗೋಣಿಕೊಪ್ಪದ ಕಾಲ್ಸ್ ಶಾಲೆಯಲ್ಲಿ
ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆಮಡಿಕೇರಿ, ನ. 29: ಜಿಲ್ಲಾಡಳಿತ ವತಿಯಿಂದ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ‘ಸಂವಿಧಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಟಿ. ಜವರೇಗೌಡ ಅವರು