ಇಂದು ವಿದ್ಯುತ್ ವ್ಯತ್ಯಯಮಡಿಕೇರಿ, ಫೆ.19 : ಮಡಿಕೇರಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ರಾಜಾಸೀಟ್ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವದರಿಂದ ತಾ. 20 ರಂದು ಬೆಳಗ್ಗೆ 10
ತಾ. 22 ರಂದು ಮಡಿಕೇರಿಯಲ್ಲಿ ಜಿಲ್ಲಾ ಯುವ ಸಮ್ಮೇಳನ ಮಡಿಕೇರಿ, ಫೆ. 19 : ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಪಂಚಾಯ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ ಹಾಗೂ ಮೂರು
ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ಕೋರಿ ಜಿಲ್ಲಾಧಿಕಾರಿಗೆ ಮನವಿಮಡಿಕೇರಿ, ಫೆ.19 : ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರಿಂದ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ವಿದ್ಯಾರ್ಥಿನಿ ಕುಟುಂಬಕ್ಕೆ ಒಂದು ವಾರದೊಳಗೆ ನ್ಯಾಯ ದೊರಕಿಸಿಕೊಡದಿದ್ದಲ್ಲಿ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳ, ಸಂಘಸಂಸ್ಥೆಗಳು
ವಿಶೇಷ ಗ್ರಾಮಸಭೆ ಕೂಡಿಗೆ, ಫೆ. 19: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವಿಶೇಷ ಗ್ರಾಮಸಭೆ ಅಧ್ಯಕ್ಷೆ ಲಕ್ಷ್ಮಿ ಅಧ್ಯಕ್ಷತೆಯಲ್ಲಿ ತಾ. 27ರಂದು ಗ್ರಾ.ಪಂ. ಸಭಾಂಗಣದಲ್ಲಿ ನಡೆಯಲಿದೆ ಎಂದುಅಭಿವೃದ್ಧಿ ಅಧಿಕಾರಿ ಆಯೆಷಾ ಪ್ರಕಟಣೆಯಲ್ಲಿ
ತಾ.23 ರಂದು ಪ್ರಗತಿ ಪರಿಶೀಲನಾ ಸಭೆಮಡಿಕೇರಿ, ಫೆ.19 : ವಿಕಲಚೇತನ ಇಲಾಖೆಯ ರಾಜ್ಯ ಆಯುಕ್ತರು ತಾ. 23 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ನಗರದ ಕೋಟೆ