ಪ್ರವಾಹ ಹಾನಿ ಪುನರ್ವಸತಿ ಕಾರ್ಯ ತ್ವರಿತವಾಗಿ ನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆಮಡಿಕೇರಿ, ಫೆ. 2: ಪ್ರವಾಹದಿಂದ ಉಂಟಾದ ಹಾನಿಗೆ ಪರಿಹಾರ ಮತ್ತು ಬರ ನಿರ್ವಹಣೆ ಹಾಗೂ ಪುನರ್ ವಸತಿ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್
ಇಂದು ಮಹಿಳಾ ಸಾಹಿತ್ಯ ಸಮ್ಮೇಳನಕೂಡಿಗೆ, ಫೆ. 2 : ಕೊಡಗು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೊಡಗು ಜಿಲ್ಲಾ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನವು ಸಮೀಪದ ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಸ್ಥಾನ
ಸಂಪಾಜೆಯಲ್ಲಿಂದು ಸಾಂಸ್ಕøತಿಕ ಉತ್ಸವಮಡಿಕೇರಿ, ಫೆ. 2 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಡಗು ಇವರ ಆಶ್ರಯದಲ್ಲಿ ಸಂಪಾಜೆ ಗ್ರಾಮ ಪಂಚಾಯಿತಿ ಸಹಕಾರದೊಂದಿಗೆ ಸಂಪಾಜೆಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ
ಕಾವೇರಿ ಕಾಲೇಜು ತಂಡ ಚಾಂಪಿಯನ್ಗೋಣಿಕೊಪ್ಪ ವರದಿ, ಫೆ. 2 : ಚಿರಿಯಪಂಡ ಕುಶಾಲಪ್ಪ ಸ್ಮರಣಾರ್ಥ ಮೂರ್ನಾಡು ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಹಾಕಿ ಟೂರ್ನಿಯಲ್ಲಿ ಗೋಣಿಕೊಪ್ಪ
ಅಪರ ಜಿಲ್ಲಾಧಿಕಾರಿ ಯೋಗೇಶ್ಮಡಿಕೇರಿ, ಫೆ. 2: ಕೊಡಗು ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಟಿ. ಯೋಗೇಶ್ ಅವರನ್ನು ಸರ್ಕಾರ ನೇಮಕ ಮಾಡಿದೆ. ಇವರು ಈ ಹಿಂದೆ ಕಾಲೇಜು ಶಿಕ್ಷಣ ಇಲಾಖೆಯ