ಕೇಂದ್ರ ಸಚಿವರ ವಿರುದ್ಧ ಪ್ರತಿಭಟನೆಕುಶಾಲನಗರ, ಜ. 30: ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು. ಬೈಚನಹಳ್ಳಿಯ ಮಾರಿಯಮ್ಮ ದೇವಾಲಯ ಬಳಿಯಿಂದ ಮೆರವಣಿಗೆ
ಗಾಂಧಿನಗರದಲ್ಲಿ ಕಾಂಕ್ರಿಟ್ ರಸ್ತೆ ಉದ್ಘಾಟನೆವೀರಾಜಪೇಟೆ, ಜ. 30: ವೀರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಸ್ತೆ ಮತ್ತು ಇತರ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರಕಾರ ನಗರೋತ್ಥಾನÀ ಯೋಜನೆ ಯಡಿಯಲ್ಲಿ 2017-18ನೇ ಸಾಲಿಗೆ ಬಂದ ರೂ.
ಮೂರ್ನಾಡಿನಲ್ಲಿ ವಿಶ್ವವಿದ್ಯಾನಿಲಯ ಹಾಕಿ ಪಂದ್ಯಾಟಕ್ಕೆ ತೆರೆಮೂರ್ನಾಡು, ಜ. 30: ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಚೆರಿಯಪಂಡ ಕುಶಾಲಪ್ಪ ಮೆಮೋರಿಯಲ್ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ ಕಾಲೇಜಿನ ಪುರುಷರ ಹಾಕಿ ಕ್ರೀಡಾಕೂಟದ ಮುಕ್ತಾಯ ಸಮಾರಂಭ
ಜಿಲ್ಲಾ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ಮಡಿಕೇರಿ, ಜ.30: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ನೆರವು ಮತ್ತು ಸಹಯೋಗದಲ್ಲಿ ಜಿಲ್ಲಾ ಮಟ್ಟದ
ಅಕ್ಕಮ್ಮ ಗಣಪತಿ ಸ್ಮಾರಕ ದತ್ತಿ ಉಪನ್ಯಾಸ*ಗೋಣಿಕೊಪ್ಪಲು, ಜ. 30: ಹಿರಿಯರನ್ನು ಕಾಲು ಮುಟ್ಟಿ ನಮಸ್ಕರಿಸುವ ಸಂಸ್ಕøತಿ ಕೊಡವ ಪದ್ಧತಿಯಲ್ಲಿ ಕಾಣುವದು ಜಗತ್ತಿಗೆ ಶ್ರೇಷ್ಟವಾಗಿದೆ ಎಂದು ಪೊನ್ನಂಪೇಟೆ ರಾಮಕೃಷ್ಣ, ಶಾರದಾಶ್ರಮದ ಅಧ್ಯಕ್ಷ ಬೋದ ಸ್ವರೂಪ