ಪ್ರಗತಿಯಲ್ಲಿ ಪ್ರಕೃತಿ ವಿಕೋಪದ ಕಾಮಗಾರಿ:ಜಿಲ್ಲಾಧಿಕಾರಿ ಸ್ಪಷ್ಟನೆಮಡಿಕೇರಿ, ಮಾ. 21: ಲೋಕಸಭಾ ಚುನಾವಣೆ ಕರ್ತವ್ಯ ನಿರ್ವಹಣೆ ಜೊತೆಗೆ ಪ್ರಕೃತಿ ವಿಕೋಪದ ಕಾಮಗಾರಿಗಳಿಗೂ ಆದ್ಯತೆ ನೀಡಲಾಗಿದ್ದು, ಮನೆ ನಿರ್ಮಾಣದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಜಿಲ್ಲಾಧಿಕಾರಿ ಅನೀಸ್
ಶಾಲಾ ವಾರ್ಷಿಕೋತ್ಸವಮಡಿಕೇರಿ, ಮಾ. 21: ನಗರದ ಕಿಡ್ಸ್ ಪ್ಯಾರಡೈಸ್ ಪೂರ್ವ ಪ್ರಾಥಮಿಕ ಶಾಲೆಯ 8ನೇ ವಾರ್ಷಿಕೋತ್ಸವ ಇಂದು ನಡೆಯಿತು. ಸಮಾರಂಭಕ್ಕೆ ಅತಿಥಿಗಳಾಗಿ ಫೀ.ಮಾ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಡಾ.
‘ಒಂದು ಮನೆ ಒಂದು ಮತ’ ಕಾರ್ಯಕ್ರಮದ ಪದಾಧಿಕಾರಿಗಳ ಆಯ್ಕೆಮಡಿಕೇರಿ ಮಾ. 21: ಕಾಂಗ್ರೆಸ್ ಪಕ್ಷದ ‘ಶಕ್ತಿ’ ಮತ್ತು ‘ಒಂದು ಮನೆ ಒಂದು ಮತ’ ಕಾರ್ಯಕ್ರಮದ ಕೊಡಗು ಜಿಲ್ಲಾ ಉಸ್ತುವಾರಿಯನ್ನಾಗಿ ಸೂರಜ್ ಹೊಸೂರು ಅವರನ್ನು ನೇಮಕ ಮಾಡಲಾಗಿದೆ. ಈ
ಏ. 1ರಿಂದ ದೇವರ ಜಾತ್ರೆಮಡಿಕೇರಿ, ಮಾ. 21: ಇಲ್ಲಿನ ಸುಬ್ರಹ್ಮಣ್ಯ ಹಾಗೂ ಮುತ್ತಪ್ಪ ಕ್ಷೇತ್ರದ ಪುನರ್ ಪ್ರತಿಷ್ಠಾಪನ ಮತ್ತು ದೈವಕೋಲಗಳ ವಾರ್ಷಿಕ ಉತ್ಸವವು ಏಪ್ರಿಲ್ 1 ರಿಂದ ಏಪ್ರಿಲ್ 6 ರವರಗೆ
ಮಲೆ ಮಹದೇಶ್ವರ ಉತ್ಸವ ಮೂರ್ತಿಯ ಮೆರವಣಿಗೆವೀರಾಜಪೇಟೆ, ಮಾ. 21: ವೀರಾಜಪೇಟೆಯ ಸಿದ್ದಾಪುರ ರಸ್ತೆಯ ಮಲೆತಿರಿಕೆ ಬೆಟ್ಟದಲ್ಲಿರುವ ಮಲೆ ಮಹದೇಶ್ವರನ ಉತ್ಸವದ ಅಂಗವಾಗಿ ಇಲ್ಲಿನ ಮುಖ್ಯ ಬೀದಿಗಳಲ್ಲಿ ವಾದ್ಯಗೋಷ್ಠಿಯೊಂದಿಗೆ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ಭಕ್ತಾದಿಗಳು