ನೀರಿನ ಬಿಲ್ ಏರಿಕೆ ಆಕ್ಷೇಪಕುಶಾಲನಗರ, ಜ. 25: ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೀರಿನ ದರ ಏರಿಕೆ ಮಾಡಿದ್ದು ದಿಢೀರನೆ ಭಾರೀ ಮೊತ್ತದ ಬಿಲ್ ಬಂದಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ
ಕರಾಟೆಯಲ್ಲಿ ಸಾಧನೆವೀರಾಜಪೇಟೆ. ಜ. 26: ಮೈಸೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ಕೆಥಾ ಮತ್ತು ಕುಮಿತೆ ವಿಭಾಗದಲ್ಲಿ ವೀರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಮುಹಮ್ಮದ್
ಬೆಂಗಳೂರಿನಲ್ಲಿ ‘ಗೌಡ ಸಿರಿ ಸಂಸ್ಕøತಿ’ಸೋಮವಾರಪೇಟೆ,ಜ.25: ಬೆಂಗಳೂರಿನ ಗಾಂಧಿ ಕೃಷಿ ವಿಶ್ವವಿದ್ಯಾಲಯದ ತಿಂಗಳ ಬೆಳಕಿನ ಹಬ್ಬ ಕಾರ್ಯಕ್ರಮದಲ್ಲಿ ಜಿಲ್ಲೆಯ ಅಭಿನಯ ಕಲಾ ಮಿಲನ ಚಾರಿಟೇಬಲ್ ಟ್ರಸ್ಟ್‍ನ ಕಲಾವಿದರು ಗೌಡ ಸಿರಿ ಸಂಸ್ಕøತಿಯನ್ನು ಪ್ರಸ್ತುತಪಡಿಸಿದರು.
ಸರ್ಕಾರದ ವಿರುದ್ಧ ಶಾಸಕತ್ರಯರ ಆಕ್ರೋಶಮಡಿಕೇರಿ, ಜ. 25: ಪ್ರಕೃತ್ತಿ ವಿಕೋಪ ಸಂತ್ರಸ್ತರಿಗೆ ಮನೆ ನಿರ್ಮಾಣ ಕಾರ್ಯ ವಿಳಂಬಕ್ಕೆ ಜಿಲ್ಲೆಯ ಶಾಸಕತ್ರಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನೆ ಕಳೆದುಕೊಂಡವರಿಗೆ ಮಳೆಗಾಲ ಆರಂಭಕ್ಕೂ ಮುನ್ನವೇ ಮನೆ
ಪ್ರಜಾಪ್ರಭುತ್ವದಲ್ಲಿ ಮತದಾನ ಅತ್ಯಮೂಲ್ಯ ಹಕ್ಕುಮಡಿಕೇರಿ, ಜ.25: ಪ್ರಜಾಪ್ರಭುತ್ವ ಬಲಪಡಿಸುವಲ್ಲಿ ಮತ್ತು ರಾಷ್ಟ್ರ ರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮತದಾನದ ಮಹತ್ವವನ್ನು ಅರಿತು ಮತ ಹಕ್ಕು ಚಲಾಯಿಸುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು