ಗೋಣಿಕೊಪ್ಪ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಮೋದ್

*ಗೋಣಿಕೊಪ್ಪಲು, ಜ. 25 : ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಕುಲ್ಲಚಂಡ ಪ್ರಮೋದ್ ಗಣಪತಿ ಆಯ್ಕೆ ಮಾಡಲಾಗಿದೆ. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಗೋಣಿಕೊಪ್ಪ ಕಚೇರಿಯಲ್ಲಿ ನಡೆದ ಆಯ್ಕೆ ಸಭೆಯಲ್ಲಿ ಪೊನ್ನಂಪೇಟೆ