ನಡುರಾತ್ರಿ ಝೈಲೋ ಕಾರಿನಲ್ಲಿ ಜಾನುವಾರು ಕಳವುಸೋಮವಾರಪೇಟೆ,ಜ.22: ಸೋಮವಾರಪೇಟೆ ಪಟ್ಟಣದಲ್ಲಿ ಬೀಡಾಡಿ ತಿರುಗುತ್ತಿದ್ದ ಹಲವಷ್ಟು ಜಾನುವಾರುಗಳು ಇತ್ತೀಚೆಗೆ ಕಣ್ಮರೆಯಾಗುತ್ತಿರುವ ಘಟನೆಗಳ ಹಿಂದೆ ಹೈಟೆಕ್ ದನಗಳ್ಳರ ಕೈವಾಡವಿದೆಯೇ ಎಂಬ ಅನುಮಾನ ಮೂಡುವಂತೆ ಮಾಡಿದೆ.ಪಟ್ಟಣದ ಹೃದಯ ಭಾಗ
ಗಣರಾಜ್ಯೋತ್ಸವ ಪೆರೇಡ್ಗೆ ಆಯ್ಕೆಮಡಿಕೇರಿ, ಜ. 22: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಇಬ್ಬರು ಎನ್‍ಸಿಸಿ ಕೆಡೆಟ್‍ಗಳು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟನ್ನು
ಪರಿಹಾರಕ್ಕಾಗಿ 31,378 ಅರ್ಜಿ ಸಲ್ಲಿಕೆಸೋಮವಾರಪೇಟೆ, ಜ. 22 : ಶತಮಾನದ ಮಹಾಮಳೆಯಿಂದ ಜಿಲ್ಲೆಯಲ್ಲಿ ಉಂಟಾದ ಸಂಕಷ್ಟಗಳು ಅಷ್ಟಿಷ್ಟಲ್ಲ. ಪ್ರವಾಹ ಸಂದರ್ಭ ಸಮರೋಪಾದಿಯಲ್ಲಿ ನಡೆದ ಪರಿಹಾರ ಕಾರ್ಯ ನಂತರದ ದಿನಗಳಲ್ಲಿ ಆಮೆಗತಿಯಲ್ಲಿ ಸಾಗುತ್ತಿದೆ.
ವಿಕಲಚೇತನರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಸಹಕಾರ ಅಗತ್ಯವೀರಾಜಪೇಟೆ, ಜ. 22: ಅಂಗವಿಕಲರು, ವಿಕಲಚೇತನರಿಗೆ ಸಮಾಜದಲ್ಲಿ ಎಲ್ಲರಂತೆ ಸಮಾನತೆ ಯನ್ನು ಕಾಯ್ದುಕೊಳ್ಳಲು ವಿಶೇಷ ಸವಲತ್ತುಗಳನ್ನು ನೀಡಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ಸಮಾಜದ ಮುಖ್ಯ ವಾಹಿನಿಗೆ ತರಲು ಪ್ರತಿಯೊಬ್ಬರು
ಇಂದು ಸಾಂಸ್ಕøತಿಕ ಕಾರ್ಯಕ್ರಮಮಡಿಕೇರಿ, ಜ.22 : ತಾಳತ್ತಮನೆ ನೇತಾಜಿ ಯುವಕ ಮಂಡಲ ಹಾಗೂ ಯುವತಿ ಮಂಡಳಿ, ನೆಹರು ಯುವ ಕೇಂದ್ರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು