ಎನ್.ಎಸ್.ಎಸ್. ಶಿಬಿರಕ್ಕೆ ಚಾಲನೆಮಡಿಕೇರಿ, ಜ. 21: ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎನ್.ಎಸ್.ಎಸ್ ಘಟಕ ಹಾಕತ್ತೂರಿನ ಸರ್ಕಾರಿ ಶಾಲೆಯಲ್ಲಿ ಹಮ್ಮಿಕೊಂಡಿರುವ ಒಂದು ವಾರದ ಶಿಬಿರಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಹಾಕತ್ತೂರು ವಿಎಸ್‍ಎಸ್‍ಎನ್
ಶರಣರ ಸಂದೇಶ ಪಾಲಿಸಲು ಕರೆಮಡಿಕೇರಿ, ಜ. 22 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಹಾಗೂ ನಿಜಶರಣ ಅಂಬಿಗರ ಚೌಡಯ್ಯರ
ಗೆಳೆಯರ ಬಳಗದ ವತಿಯಿಂದ ಸ್ವರ ಸಂಭ್ರಮ 2019ಸೋಮವಾರಪೇಟೆ, ಜ. 22: ಇಲ್ಲಿನ ಓಎಲ್‍ವಿ ಕಾನ್ವೆಂಟ್‍ನಲ್ಲಿ ಗೆಳೆಯರ ಬಳಗದ ವತಿಯಿಂದ ಸ್ವರ ಸಂಭ್ರಮ 2019 ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಗೆಳೆಯರ ಬಳಗದ ಶೇಖರ್ ಚಾಲನೆ ನೀಡಿದರು.
ಅಂಗನವಾಡಿಗೆ ವಸ್ತುಗಳ ವಿತರಣೆಗೋಣಿಕೊಪ್ಪ ವರದಿ, ಜ. 22: ಅಂಗನವಾಡಿ ಕೇಂದ್ರಗಳಲ್ಲಿ ಗುಣಮಟ್ಟದ ಪೂರಕ ವಾತಾವರಣ ನಿರ್ಮಿಸುವ ಉದ್ದೇಶದಂತೆ ಮಕ್ಕಳಿಗೆ ಅನುಕೂಲವಾಗುವಂತೆ ಗೋಣಿಕೊಪ್ಪ ರೋಟರಿ ಸಂಸ್ಥೆ ಹಾಗೂ ಶೇರಿಂಗ್ ಅಬಾಂಡೆನ್ಸ್ ಸಂಸ್ಥೆ
ತೀರ್ಮಾನವಿಲ್ಲದೆ ಅಂತ್ಯಗೊಂಡ ಸಭೆಕುಶಾಲನಗರ, ಜ. 22: ಕುಶಾಲನಗರದಲ್ಲಿ ಕಳೆದ ಹಲವು ವರ್ಷಗಳಿಂದ ನಡೆಯುತ್ತಿದ್ದ ರಾಷ್ಟ್ರೀಯ ಹಬ್ಬ ಆಚರಣಾ ಕಾರ್ಯಕ್ರಮಕ್ಕೆ ಈ ಬಾರಿಯೂ ಅಡ್ಡಿಯುಂಟಾಗಿದೆ. ಈ ಸಾಲಿನ ಗಣರಾಜ್ಯೋತ್ಸವ ಸಮಾರಂಭ ಆಚರಣೆಗೆ