ತಾಲೂಕು ರಚನೆ:ಸಿ.ಎಂ.ಗೆ ಸನ್ಮಾನಮಡಿಕೇರಿ, ಮಾ. 12: ಹಲವಾರು ದಶಕಗಳಿಂದ ಪೊನ್ನಂಪೇಟೆ ತಾಲೂಕಿಗಾಗಿ ಮಾಡಿದ ಹೋರಾಟಕ್ಕೆ ಸ್ಪಂದಿಸಿ ಕುಮಾರಸ್ವಾಮಿಯವರು ಪೊನ್ನಂಪೇಟೆಯನ್ನು ನೂತನ ತಾಲೂಕು ಮಾಡಿರುವದು ಈ ಭಾಗದ ಜನರಿಗೆ ಹರ್ಷ ತಂದಿದೆ.
ರಸ್ತೆ ಉದ್ಘಾಟನೆನಾಪೋಕ್ಲು, ಮಾ. 12: ನರಿಯಂದಡ ಗ್ರಾಮ ಪಂಚಾಯಿತಿಯ ಕರಡ ಗ್ರಾಮದಲ್ಲಿ ಕೋಳಿಯಾರೆಯಿಂದ ಕ್ಲಬ್ ಮಹೀಂದ್ರ ಕರಡಕ್ಕೆ ಹೋಗುವ ನೂತನ ರಸ್ತೆಯನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ
ಕೇಂದ್ರ ಸರಕಾರದ ವಿರುದ್ಧ ಆರೋಪವೀರಾಜಪೇಟೆ, ಮಾ. 12: ರಾಹುಲ್ ಗಾಂಧಿ ಅವರ ಉಸ್ತುವಾರಿಯಲ್ಲಿ ಐದು ರಾಜ್ಯಗಳ ಚುನಾವಣೆಯಲ್ಲಿ ಪಕ್ಷ ಜಯಭೇರಿ ಬಾರಿಸಿದ್ದು ಆ ರಾಜ್ಯಗಳಲ್ಲಿ ಹಾಗೂ ಕರ್ನಾಟಕದಲ್ಲಿ ರೈತರ ಸಾಲ ಮನ್ನಾ
ಕೋಳಿ ಮರಿ ವಿತರಣೆಕೂಡಿಗೆ, ಮಾ. 12: ಕೂಡಿಗೆಯ ಕೋಳಿ ಸಾಗಾಣಿಕೆ ಕೇಂದ್ರದಲ್ಲಿ ಜಿಲ್ಲಾ ಪಂಚಾಯಿತಿಯ ಅನುದಾನದಲ್ಲಿ ಕೋಳಿ ಮರಿಗಳನ್ನು ವಿತರಣೆ ಮಾಡಲಾಯಿತು. ಕೂಡಿಗೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ 20 ಜನ ಪರಿಶಿಷ್ಟ
ರಸ್ತೆ ಕಾಮಗಾರಿಗೆ ಭೂಮಿಪೂಜೆಗುಡ್ಡೆಹೊಸೂರು, ಮಾ. 12: ಇಲ್ಲಿಗೆ ಸಮೀಪದ ಮಾದಾಪಟ್ಟಣ ಗ್ರಾಮದ ಮುಖ್ಯ ರಸ್ತೆಯ ಡಾಮರೀಕರಣ ಕಾಮಗಾರಿಗೆ ಶಾಸಕ ಅಪ್ಪಚ್ಚುರಂಜನ್ ಭೂಮಿ ಪೂಜೆ ನೆರವೇರಿಸಿದರು. ಈ ಕಾಮಗಾರಿಯು ರೂ. 50