ತಾಲೂಕು ಪತ್ರಕರ್ತರ ಸಂಘಕ್ಕೆ ನಾಮನಿರ್ದೇಶನ

ಸೋಮವಾರಪೇಟೆ, ಆ. 11: ಸೋಮವಾರಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ಮೂವರನ್ನು ನಾಮನಿರ್ದೇಶನ ಮಾಡಲಾಗಿದೆ. ತಾಲೂಕು ಸಂಘದ ನೂತನ ಅಧ್ಯಕ್ಷ ಹೆಚ್.ಆರ್. ಹರೀಶ್‍ಕುಮಾರ್ ಅಧ್ಯಕ್ಷತೆಯಲ್ಲಿ ಪತ್ರಿಕಾಭವನದಲ್ಲಿ ನಡೆದ