ತರಬೇತಿ ಕಾರ್ಯಾಗಾರಕುಶಾಲನಗರ, ಜ. 14: ಕುಶಾಲನಗರ ಹೋಬಳಿ ಮಟ್ಟದ ಸರಕಾರಿ ಶಾಲೆಗಳ ಶಾಲಾಭಿವೃದ್ಧಿ ಸಮಿತಿ ಸದಸ್ಯರ 2 ದಿನಗಳ ತರಬೇತಿ ಕಾರ್ಯಾಗಾರಕ್ಕೆ ಕುಶಾಲನಗರದಲ್ಲಿ ಚಾಲನೆ ನೀಡಲಾಯಿತು. ತರಬೇತಿ ಕಾರ್ಯಾಗಾರದ ಜಿಲ್ಲಾ
ಸಮಸ್ಯೆ ಸರಿಪಡಿಸಲು ಆಗ್ರಹಸೋಮವಾರಪೇಟೆ, ಜ. 14: ಸೋಮವಾರಪೇಟೆ ಪಟ್ಟಣದಲ್ಲಿ ಪಾರ್ಕಿಂಗ್ ಸಮಸ್ಯೆಯನ್ನು ಬಗೆಹರಿಸುವಂತೆ ಕಾಫಿ ಬೆಳೆಗಾರರ ಸಂಘದ ವತಿಯಿಂದ ಪ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಸಂತೆ ದಿನವಾದ ಸೋಮವಾರದಂದು ಗ್ರಾಮೀಣ ಭಾಗದಿಂದ
ಪರಿಸರ ಸಂರಕ್ಷಣೆಗಾಗಿ ಸೈಕಲ್ ಜಾಥಾಸೋಮವಾರಪೇಟೆ, ಜ. 14: ಮೈಸೂರಿನ ಟ್ರಾವೆಲ್ ಕೆ.ಎಂ. ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಬೆಂಗಳೂರು ಬಸವನಗುಡಿಯಲ್ಲಿರುವ ಅಚಿವ್ ಸ್ಕೂಲ್ ಆಫ್ ಎಜುಕೇಷನ್ ಸಂಸ್ಥೆಯ ವಿದ್ಯಾರ್ಥಿಗಳ ಪರಿಸರ ಸಂರಕ್ಷಣೆ ಜಾಗೃತಿ ಸೈಕಲ್
ನಿವೃತ್ತ ಶಿಕ್ಷಕಿಗೆ ಸನ್ಮಾನ ಸುಂಟಿಕೊಪ್ಪ, ಜ. 14: ಇಲ್ಲಿಗೆ ಸಮೀಪದ ಗದ್ದೆಹಳ್ಳ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತರಾದ ಕುಮಾರಿ ಎ.ಪಿ. ಮೀನಾಕ್ಷಿ ಇವರಿಗೆ ನಾಕೂರು
ಜ್ಞಾನವಿಕಾಸ ಶಾಲೆಯಲ್ಲಿ ಛದ್ಮವೇಷ ಸ್ಪರ್ಧೆಸೋಮವಾರಪೇಟೆ, ಜ. 14: ಇಲ್ಲಿನ ಜ್ಞಾನವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಛದ್ಮವೇಷ ಸ್ಪರ್ಧೆ ನಡೆಯಿತು. ಶಾಲೆಯ ವಿದ್ಯಾರ್ಥಿಗಳು ವಿವಿಧ ಛದ್ಮವೇಷ