ಬಸ್‍ಗೆ ಹಿಂಬದಿಯಿಂದ ಡಿಕ್ಕಿಯಾದ ಲಾರಿ

ಮಡಿಕೇರಿ, ಏ. 18: ಬೆಂಗಳೂರಿನಿಂದ ಮಡಿಕೇರಿಗೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಐರಾವತ ಬಸ್‍ಗೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿಯಾಗಿರುವ ಘಟನೆ ಇಂದು ನಸುಕಿನ ವೇಳೆಯಲ್ಲಿ ನಡೆದಿದೆ.

ಬಸವ ಜಯಂತಿ ಆಚರಣೆ

ಕೂಡಿಗೆ, ಏ. 18: ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಬಸವ ಜಯಂತಿಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ