ಅಂಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ, ಫೆ. 26: ಮೈಸೂರು ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ವತಿಯಿಂದ ಐ.ಟಿ.ಐ. ಪಾಸಾದ ಅಭ್ಯರ್ಥಿಗಳಿಂದ ಅಪ್ರೆಂಟಿಷಿಪ್ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ.6995

ಬಿಳಿಗೇರಿ ಪನ್ನಂಗಾಲತಮ್ಮೆ ಪ್ರತಿಷ್ಠಾಪನೆ

ಮಡಿಕೇರಿ, ಫೆ. 26: ಇಲ್ಲಿಗೆ ಸಮೀಪದ ಬಿಳಿಗೇರಿಯ ಶ್ರೀ ಪನ್ನಂಗಾಲತಮ್ಮೆ ದೇವಿಯ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶಾಭಿಷೇಕ ಪೂಜೆ ಇಂದು ಬೆಳಿಗ್ಗೆ 6.50ರಿಂದ 7.50ರ ಶುಭ ಮುಹೂರ್ತದಲ್ಲಿ ನೆರವೇರಿತು.