ಮುಖ್ಯಾಧಿಕಾರಿ ಮೇಲೆ ಹಲ್ಲೆಗೆ ಖಂಡನೆ

ಕುಶಾಲನಗರ, ಮಾ. 8: ಕುಶಾಲನಗರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆಗೆ ರಾಜ್ಯ ಸರಕಾರಿ ನೌಕರರ ಸಂಘದ ಪ್ರಮುಖರು ಖಂಡನೆ ವ್ಯಕ್ತಪಡಿಸಿದ್ದಾರೆ. ಕುಶಾಲನಗರದ ಪ್ರವಾಸಿ ಮಂದಿರದಲ್ಲಿ