ಆಸ್ಪತ್ರೆ ಸಿಬ್ಬಂದಿಗಳ ವಿರುದ್ಧ ಪ್ರತಿಭಟನೆ

ಶನಿವಾರಸಂತೆ, ಏ. 8: ದ್ವಿಚಕ್ರ ವಾಹನದಲ್ಲಿ ಅಪಘಾತಕ್ಕೀಡಾದ ಗಾಯಾಳುಗಳಿಗೆ ವೈದ್ಯರಿಲ್ಲದ ಕಾರಣ ಚಿಕಿತ್ಸೆ ನಿರಾಕರಿಸಿದ ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳ ವರ್ತನೆ ಖಂಡಿಸಿ ಸಮೀಪದ ಒಡೆಯನಪುರ