ಕುಡಿಯುವ ನೀರಿಗಾಗಿ ಪ್ರತಿಭಟನೆ

ಸೋಮವಾರಪೇಟೆ, ಮೇ 24: ಕಾನ್ವೆಂಟ್ ಬಾಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿರಂತರವಾಗಿದ್ದು, ಪಂಚಾಯಿತಿ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಅಲ್ಲಿನ ನಿವಾಸಿಗಳು ಚೌಡ್ಲು ಗ್ರಾಪಂ ಕಚೇರಿಗೆ