ಜೂನ್ ಮೊದಲ ವಾರ ಕೊಡಗಿಗೆ ಮುಂಗಾರು ಪ್ರವೇಶ ನಿರೀಕ್ಷೆ

ಮಡಿಕೇರಿ, ಮೇ 20: ಕೊಡಗು ಜಿಲ್ಲೆಗೆ ಜೂನ್ ಮೊದಲನೆಯ ವಾರದಲ್ಲಿ ಅಧಿಕೃತವಾಗಿ ಮುಂಗಾರು ಮಳೆ ಪ್ರವೇಶಿಸುವ ನಿರೀಕ್ಷೆಯಿದ್ದು, ಹವಾಮಾನದಲ್ಲಿ ಉತ್ತಮ ವಾತಾವರಣದೊಂದಿಗೆ ಪ್ರಸಕ್ತ ವರ್ಷದಲ್ಲಿ ಆಶಾದಾಯಕ ಮಳೆಯಾಗುವ