ಅಕಾಡೆಮಿಯಿಂದ ಅರೆಭಾಷೆ ಸಾಹಿತ್ಯ ಸಮ್ಮೇಳನ

ಮಡಿಕೇರಿ, ಡಿ. 15: ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಲಾಗಿದ್ದು, ಮುಂದಿನ ದಿನಗಳಲ್ಲಿ ಅರೆಭಾಷೆ ಸಾಹಿತ್ಯ ಸಮ್ಮೇಳನ ನಡೆಸಲು