ಎಸ್.ಎಸ್.ಎಫ್. ಶಾಖೆ ಉದ್ಘಾಟನೆ

ನಾಪೋಕ್ಲು, ಡಿ. 15: ಸಮೀಪದ ಎಮ್ಮೆಮಾಡಿನ ಎಸ್‍ಎಸ್‍ಎಫ್ ಶಾಖೆಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಎಸ್‍ವೈಎಸ್ ಶಾಖೆಯ ಅಧ್ಯಕ್ಷ ಖಾದರ್ ಸಅದಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನೆಯನ್ನು

ವಿವಿಧೆಡೆ ಷಷ್ಠಿ

ಕುಶಾಲನಗರ: ಕುಶಾಲನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಉತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಷಷ್ಠಿ ಅಂಗವಾಗಿ ದೇವಸ್ಥಾನದಲ್ಲಿ ಬೆಳಗ್ಗಿನಿಂದಲೇ ದೇವರಿಗೆ ಅಭಿಷೇಕ, ಪುಷ್ಪಾಲಂಕಾರ,

ಯಲಕನೂರಿನಲ್ಲಿ ದೇವಾಲಯಕ್ಕೆ ಶಿಲಾನ್ಯಾಸ

ಸೋಮವಾರಪೇಟೆ, ಡಿ. 15: ಸಮೀಪದ ಯಲಕನೂರು ಗ್ರಾಮದ ಶ್ರೀ ಮಹಾಲಿಂಗೇಶ್ವರಸ್ವಾಮಿ ದೇವಾಲಯ ಜೀರ್ಣೋದ್ಧಾರ ಸಮಿತಿ ಆಶ್ರಯದಲ್ಲಿ ನೂತನ ದೇವಾಲಯಗಳ ಶಿಲಾನ್ಯಾಸ ಕಾರ್ಯಕ್ರಮ ಹಲವು ಪೂಜಾ ವಿಧಿವಿಧಾನಗಳೊಂದಿಗೆ ನಡೆಯಿತು. ಶ್ರೀ