ಬೆಟ್ಟದ ಬಸವೇಶ್ವರ ದೇವಾಲಯದಲ್ಲಿ ಕೌಟೆಕಾಯಿ ಜಾತ್ರೋತ್ಸವಒಡೆಯನಪುರ, ಡಿ. 11: ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಮಕ್ಕಳನ್ನು ಜ್ಞಾನಿಗಳನ್ನಾಗಿ ಮಾಡುವ ಕೆಲಸವನ್ನು ಪೋಷಕರು ಮಾಡಬೇಕಾಗಿದೆ ಎಂದು ಬೆಂಗಳೂರು ಆದಿಚುಂಚನಗಿರಿ ಮಹಸಂಸ್ಥಾನದ ಪೀಠಾದ್ಯಕ್ಷ ನಿರ್ಮಾಲಾನಂದ ಮಹಸ್ವಾಮೀಜಿಯವರು
ವೀರಾಜಪೇಟೆಯಲ್ಲಿ ಕಾಂಗ್ರೆಸ್ ವಿಜಯೋತ್ಸವವೀರಾಜಪೇಟೆ, ಡಿ. 12: ಇಂದು ಮಧ್ಯಪ್ರದೇಶ, ಛತೀಸ್‍ಗಡ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಗೆಲುವಿನ ಹಿನ್ನೆಲೆಯಲ್ಲಿ ಪಟ್ಟಣದ ಗಡಿಯಾರ ಕಂಬದ ಬಳಿ ಕಾಂಗ್ರೆಸ್ ಪಕ್ಷದ ವತಿಯಿಂದ ವಿಜಯೋತ್ಸವ ಆಚರಿಸ
ಗೋಣಿಕೊಪ್ಪಲಿನಲ್ಲಿ ಕಾಂಗ್ರೆಸ್ ವಿಜಯೋತ್ಸವಪೊನ್ನಂಪೇಟೆ, ಡಿ. 11: ಮಂಗಳವಾರ ಪ್ರಕಟಗೊಂಡ ಚುನಾವಣಾ ಫÀಲಿತಾಂಶದಲ್ಲಿ 3 ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಪೊನ್ನಂಪೇಟೆ ಬ್ಲಾಕ್ ಮತ್ತು ಗೋಣಿಕೊಪ್ಪಲು ನಗರ ಕಾಂಗ್ರೆಸ್
ತಾ. 15ರಂದು ಅರೆಭಾಷೆ ಸೌಹಾರ್ದ ದಿನಾಚರಣೆಮಡಿಕೇರಿ, ಡಿ. 11: ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯು ತಾ. 15ರಂದು ಬೆಳಿಗ್ಗೆ 10 ಗಂಟೆಗೆ ಕೆಳಗಿನ ಗೌಡ ಸಮಾಜ, ಮಡಿಕೇರಿ ಇಲ್ಲಿ ಅರೆಭಾಷೆ
ಕುಶಾಲನಗರದಲ್ಲಿ ವಿಜಯೋತ್ಸವಕುಶಾಲನಗರ, ಡಿ. 11: ಪಂಚ ರಾಜ್ಯಗಳ ಚುನಾವಣೆಯಲ್ಲಿ 3 ರಾಜ್ಯಗಳಲ್ಲಿ ಕಾಂಗ್ರೆಸ್ ಜಯಭೇರಿ ಗಳಿಸಿದ ಹಿನ್ನೆಲೆಯಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು. ಪಟ್ಟಣದ ಫೀಲ್ಡ್ ಮಾರ್ಷಲ್