ಮರಸಾಗಾಟ ವಶ : ಚಾಲಕ ಪರಾರಿ

ಕುಶಾಲನಗರ, ಜ. 31 : ಕುಶಾಲನಗರದಲ್ಲಿ ಅಕ್ರಮವಾಗಿ ಮರ ಸಾಗಿಸುತ್ತಿದ್ದ ಸಂದರ್ಭ ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿ ಲಾರಿ ಸೇರಿದಂತೆ ಕಾಡು ಜಾತಿಯ ಮರಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ವಿದ್ಯಾರ್ಥಿನಿ ಪೂಜಾ ಹತ್ಯೆ ಖಂಡಿಸಿ ಪ್ರತಿಭಟನೆ

ಮಡಿಕೇರಿ, ಜ. 31: ಬೀದರ್ ಜಿಲ್ಲೆಯ ಬಾಲ್ಕಿ ಎಂಬಲ್ಲಿ ವಿದ್ಯಾರ್ಥಿನಿ ಪೂಜಾಳನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ