ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆ

ಮಡಿಕೇರಿ, ಜ.1: ನಗರದ ಆಕಾಶವಾಣಿ ಕೇಂದ್ರವು ಆಯೋಜಿಸಿದ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವ ದಿನಾಚರಣೆ ಪೂರ್ವಭಾವಿ ರಸಪ್ರಶ್ನೆ ಸ್ಪರ್ಧೆಯಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ