ಜೆಡಿಎಸ್ ತೊರೆದ ನಾಯಕರು ಕಾರ್ಯಕರ್ತರು ನಾಳೆ ಬಿಜೆಪಿ ಸೇರ್ಪಡೆ

ಸೋಮವಾರಪೇಟೆ,ಜ.13: ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ವಿ.ಎಂ.ವಿಜಯ, ಜೆಡಿಎಸ್‍ನಲ್ಲಿ ಪ್ರಮುಖ ಹುದ್ದೆಗಳನ್ನಲಂಕರಿಸಿದ್ದ ಎಸ್.ಬಿ.ಭರತ್ ಕುಮಾರ್, ಎನ್.ಆರ್.ಅಜೀಶ್ ಕುಮಾರ್, ಎಚ್.ಎಸ್.ಯೋಗೇಶ್ ಕುಮಾರ್,