ವಿದ್ಯುತ್ ಟ್ರಾನ್ಸ್‍ಫಾರ್ಮರ್ ಸ್ಥಳಾಂತರಕ್ಕೆ ಆಗ್ರಹ

ಕೂಡಿಗೆ, ಜು. 27: ಇಲ್ಲಿಗೆ ಸಮೀಪದ ಕೂಡುಮಂಗಳೂರು ಗ್ರಾ.ಪಂ.ಯ ಕೂಡುಮಂಗಳೂರು ಗ್ರಾಮದ ಬಸವೇಶ್ವರ ದೇವಾಲಯ ಸಮೀಪದಲ್ಲಿ ಅಳವಡಿಸಿರುವ ವಿದ್ಯುತ್ ಟ್ರಾನ್ಸ್‍ಫಾರ್ಮರ್ ಅನ್ನು ಬೇರೆಡೆಗೆ ಸ್ಥಳಾಂತರಿಸಲು ಗ್ರಾಮಸ್ಥರು ಆಗ್ರಹಿಸಿದ್ದಾರೆ. ವಿದ್ಯುತ್