ಫಿನಾಯಿಲ್ ಕುಡಿದಿದ್ದ ಖೈದಿ ಪರಾರಿ

ಮಡಿಕೇರಿ, ಜ. 1: ಫಿನಾಯಿಲ್ ಕುಡಿದು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಖೈದಿಯೋರ್ವ ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ನಡೆದಿದೆ. ಇತ್ತೀಚೆಗೆ ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ

ಅಡಕತ್ತರಿಯಲ್ಲಿ ನಂಜರಾಯಪಟ್ಟಣ ಗ್ರಾ.ಪಂ. ಆಡಳಿತ

ಮಡಿಕೇರಿ, ಜ. 1: ನಂಜರಾಯಪಟ್ಟಣ ಗ್ರಾ.ಪಂ. ವ್ಯಾಪ್ತಿಯಲ್ಲಿ ಪ್ರವಾಸಿಗರ ಆಕರ್ಷಣೆಯ ತಾಣವಾಗಿರುವ ದುಬಾರೆ ಹಾಗೂ ಇತರೆಡೆಗಳಲ್ಲಿ ನಡೆಯುತ್ತಿರುವ ರ್ಯಾಫ್ಟಿಂಗ್ ಮತ್ತು ಅಲ್ಲಲ್ಲಿ ತಲೆಯೆತ್ತಿರುವ ಗೂಡಂಗಡಿಗಳ ತೆರಿಗೆ ವಸೂಲಿ

ಯುವ ಸಂಸತ್‍ನಲ್ಲಿ ಗಮನ ಸೆಳೆದ ವಿದ್ಯಾರ್ಥಿಗಳು

ಮಡಿಕೇರಿ, ಜ. 1: ನಮ್ಮದು ಪ್ರಜಾ ಪ್ರಭುತ್ವ ರಾಷ್ಟ್ರ ವಾದ್ದರಿಂದ ಜನರು ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರತರಲು ಇದೊಂದು ಉತ್ತಮವಾದ ವೇದಿಕೆಯಾಗಿದೆ ಎಂದು ಪದವಿಪೂರ್ವ ಇಲಾಖೆಯ ಉಪ ನಿರ್ದೇಶಕ

ಗಿವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಅನನ್ಯ

ಸೋಮವಾರಪೇಟೆ, ಜ. 1: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಅನನ್ಯವಾಗಿದ್ದು, ತಮ್ಮ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಬೇಕೆಂದು ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್

ರೈತರಿಗೆ ಅನುಕೂಲ ಕಲ್ಪಿಸಲು ಸಲಹೆ

ಕೂಡಿಗೆ, ಜ. 1: ಗ್ರಾಮಾಂತರ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿಯ ಅನುದಾನ ಹಾಗೂ 14ನೇ ಹಣಕಾಸು ಯೋಜನೆಯ ಹಣವನ್ನು ಗ್ರಾ.ಪಂ. ಸದಸ್ಯರುಗಳು ಅವರುಗಳ ಕ್ಷೇತ್ರಗಳಿಗೇ ಕಾಯ್ದಿರಿಸಿಕೊಂಡು ಆ ವ್ಯಾಪ್ತಿಗಳಲ್ಲಿ