ವಿವಿಧೆಡೆ ಶೈಕ್ಷಣಿಕ ಕಾರ್ಯಕ್ರಮ

ಕುಶಾಲನಗರ: ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಎನ್.ಎಸ್.ಎಸ್. ಶಿಬಿರಕ್ಕೆ ಚಾಲನೆ ನೀಡಲಾಯಿತು. ಹೆಬ್ಬಾಲೆಯ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವನ್ನು ಕಾಲೇಜು ಪ್ರಾಂಶುಪಾಲ ಎನ್.ಎನ್. ಧರ್ಮಪ್ಪ ಚಾಲನೆ