ಮುತ್ತಪ್ಪ ದೇವಾಲಯ ತೆರೆ ಮಹೋತ್ಸವ

ಕುಶಾಲನಗರ, ಫೆ. 10: ಕುಶಾಲನಗರದ ಶ್ರೀ ಮುತ್ತಪ್ಪ ದೇವಾಲಯದಲ್ಲಿ ತೆರೆ ಮಹೋತ್ಸವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನೆರವೇರಿತು. ಬೈಚನಹಳ್ಳಿಯ ಯೋಗಾನಂದ ಬಡಾವಣೆಯಲ್ಲಿರುವ ದೇವಾಲಯದಲ್ಲಿ ಶ್ರೀ ಮುತ್ತಪ್ಪ ಸೇವಾ ಟ್ರಸ್ಟ್