ಪ್ರಾಂಶುಪಾಲರಿಗೆ ಬೀಳ್ಕೊಡುಗೆ

ಮಡಿಕೇರಿ, ನ. 1: ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲೆ ಅವರು ನಿವೃತ್ತಿ ಹೊಂದಿರುವದರಿಂದ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಅಧ್ಯಾಪಕ-ಅಧ್ಯಾಪಕೇತರ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.

ಭ್ರಷ್ಟಾಚಾರ ವಿರೋಧಿ ಸಪ್ತಾಹ

ಶನಿವಾರಸಂತೆ, ನ. 1: ರಾಷ್ಟ್ರೀಯ ಅರಿವು ಕಾರ್ಯಕ್ರಮದ ಅಂಗವಾಗಿ ಶನಿವಾರಸಂತೆ ಕಾವೇರಿ ಕಾಲೇಜಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಭ್ರಷ್ಟಾಚಾರ ವಿರೋಧಿ ಪ್ರತಿಜ್ಞಾ ವಿಧಿ ಮತ್ತು ಭ್ರಷ್ಟಾಚಾರ ವಿರೋಧಿ ಸಪ್ತಾಹದ