ಯುವ ಸಂಸತ್ ಸ್ಪರ್ಧೆಯಲ್ಲಿ ಪ್ರಥಮ

ಸುಂಟಿಕೊಪ್ಪ, ಡಿ. 15: ಜಿಲ್ಲಾಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಸಿ.ಬಿ. ನಿಸರ್ಗ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಸಂಸದೀಯ ಇಲಾಖೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ