ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಲೋಕೇಶ್ವರಿ ಗೋಪಾಲ್ ಮಡಿಕೇರಿ, ಡಿ. 1: ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸುವಂತಾಗಬೇಕು. ಆ ನಿಟ್ಟಿನಲ್ಲಿ ಎಚ್.ಐ.ವಿ. ಏಡ್ಸ್‍ನಿಂದ ದೂರವಿರಬೇಕು ಎಂದು ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ,
ತಾ. 3 ರಂದು ಕಾವೇರಿ ಕಲರವ ಗೋಣಿಕೊಪ್ಪ ವರದಿ, ಡಿ. 1: ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜು ಆವರಣದಲ್ಲಿ ಕಾವೇರಿ ಕಲರವ ಎಂಬ ಕಾರ್ಯಕ್ರಮವನ್ನು ತಾ. 3
ಎನ್.ಎಸ್.ಎಸ್. ಶಿಬಿರಮೂರ್ನಾಡು, ಡಿ.1: ಇಲ್ಲಿನ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯು ತಾ.5ರಂದು ಮಧ್ಯಾಹ್ನ 2.30 ಗಂಟೆಗೆ ಭಾರತಿ ವಿದ್ಯಾಸಂಸ್ಥೆ ಮರಗೋಡುವಿನಲ್ಲಿ ನಡೆಯಲಿದೆ. ಕಾರ್ಯಕ್ರಮದ
ಸಿದ್ದಾಪುರದಲ್ಲಿ ನುಡಿ ಹಬ್ಬಸಿದ್ದಾಪುರ, ಡಿ. 1: ಸಿದ್ದಾಪುರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ‘ನುಡಿ ಹಬ್ಬ’ ಕಾರ್ಯಕ್ರಮ ಅದ್ಧೂರಿಯಿಂದ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳ
ಕನಿಷ್ಟ ಬೆಂಬಲ ಬೆಲೆಯಡಿ ಭತ್ತ ಖರೀದಿ ನೋಂದಣಿಗೆ ಅವಕಾಶಮಡಿಕೇರಿ, ಡಿ. 1: ಪ್ರಸಕ್ತ (2018-19) ಸಾಲಿನಲ್ಲಿ ಜಿಲ್ಲೆಯ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್‍ಗೆ ರೂ. 1750ರ ದರದಲ್ಲಿ ಭತ್ತ ಖರೀದಿಸಲು ಸರ್ಕಾರ