ದೇಶದ ಪರಿವರ್ತನೆ ಯುವ ಸಮುದಾಯದಿಂದ ಮಾತ್ರ ಸಾಧ್ಯ : ಶಾಸಕ ರಂಜನ್

ಸೋಮವಾರಪೇಟೆ,ಜ.31: ರಾಷ್ಟ್ರದ ಸರ್ವಾಂಗೀಣ ಪರಿವರ್ತನೆ ಯುವ ಸಮುದಾಯದಿಂದ ಮಾತ್ರ ಸಾಧ್ಯವಿದ್ದು, ಈ ನಿಟ್ಟಿನಲ್ಲಿ ಯುವ ಜನಾಂಗ ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು