ಮುಂದುವರೆದ ಕಾಡಾನೆ ಕಾಟ

ಸೋಮವಾರಪೇಟೆ, ಜೂ.1: ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಜೂರು ಸೇರಿದಂತೆ ಸುತ್ತಮುತ್ತಲ ಭಾಗದಲ್ಲಿ ಕಾಡಾನೆಗಳ ಕಾಟ ವಿಪರೀತವಾಗಿದೆ. ಈ ಭಾಗದಲ್ಲಿ ಸುಮಾರು 16 ಕಾಡಾನೆಗಳು ಬೀಡುಬಿಟ್ಟಿದ್ದು, ಜನಸಾಮಾನ್ಯರು